ರಶ್ಮಿಕಾ ಎಷ್ಟೇ ಟ್ರೋಲ್ ಮಾಡಿದರು ಯಾವುದೆ ಪ್ರತಿಕ್ರಿಯೆ ನೀಡುತ್ತಿರಲ್ಲಿಲ್ಲ. ಆದರೀಗ ಟ್ರೋಲ್ ಗಳಿಗೆ ಪ್ರತಿಕ್ರಿಯೆ ಕೊಡಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ. ಇತ್ತೀಚಿಗೆ 'ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಭಾಗಿಯಾಗಿದ್ದ ರಶ್ಮಿಕಾ 'ಫಿಲ್ಮಿಬೀಟ್'ಗೆ ನೀಡಿದ ಸಂದರ್ಶನದಲ್ಲಿ ಟ್ರೋಲ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.<br /><br />Kannada actress Rashmika Mandanna reacts on trolls in the international film festival of Goa