'ಅವನೇ ಶ್ರೀಮನ್ನಾರಾಯಣ' ಸಿನಿಮಾ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣವಾದ ದೊಡ್ಡ ಬಜೆಟ್ ಸಿನಿಮಾಗಳ ಪೈಕಿ ಒಂದು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಹಾಗಿದ್ದ ಮೇಲೆ ಸಿನಿಮಾ ಬಜೆಟ್ ಎಷ್ಟಾಗಿರಬಹುದು ಎನ್ನುವ ಕುತೂಹಲ ಅನೇಕರಿಗೆ ಇರುತ್ತದೆ.<br /><br />Avane Srimannarayana is one of the highest budget movie in kannada industry . Producer Pushkara Mallikarjunaiah speaks about Avane Srimannarayana budget.
