ಕನ್ನಡದ ನಟಿ ಅದಿತಿ ಪ್ರಭುದೇವ ವಿಡಿಯೋ ಮೂಲಕ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಘಟನೆ ಬಗ್ಗೆ ಮಾತನಾಡಿದ್ದಾರೆ. ಪೊಲೀಸರ ಕೆಲಸವನ್ನು ಮೆಚ್ಚಿಕೊಂಡ ಅದಿತಿ ಯುವತಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.<br /><br />Kannada Actress Aditi Prabhudeva reacted to Hyderabad case