ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿ ಮೊದಲು ಗೆಲವು ನಿರೀಕ್ಷೆ ಮಾಡುತ್ತಿದ್ದೇನೆ. ಗೆದ್ದ ನಂತರ ಮತದಾರರ ಅಭಿಪ್ರಾಯ ಕೇಳಬೇಕು. ಅವರು ಸಮ್ಮತಿ ಸೂಚಿಸಿದರೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಅಂತಾ ಶರತ್ ಬಚ್ಚೇಗೌಡ ಹೇಳಿದರು.<br /><br />BJP rebel candidate Shatath Bache Gowga is leading in Hosakote seat.he is contesting as an independent candidate.