ಕಿರುತೆರೆಯ ಖ್ಯಾತ ಧಾರಾವಾಹಿಗಳಲ್ಲಿ ಒಂದಾಗಿರುವ ಮಗಳು ಜಾನಕಿ ಖ್ಯಾತಿಯ ನಟಿ ಪೂಜಾ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ಪೂಜಾ ಎನ್ನುವುದಕ್ಕಿಂತ ಚಂಚಲಾ ಎಂದರೆ ಥಟ್ ಅಂತ ಗೊತ್ತಾಗುತ್ತೆ. ಅದ್ಭುತ ಅಭಿನಯದ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿರುವ ಪೂಜಾ ಈಗ ಮದುವೆ ಸಂಭ್ರಮದಲ್ಲಿದ್ದಾರೆ.<br /><br />Kannada famous serial Magalu Janaki fame actress Pooja got marriage with Ranjith.