ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ.<br /> BJP is set to make big gains in the Karnataka bypolls as it was leading in 12 out of 15 seats where the polling was held on December 5.