ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಚಪಾಕ್ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಚಪಾಕ್ ಈಗಾಗಲೆ ಗೊತ್ತಿರುವ ಹಾಗೆ 2005ರಲ್ಲಿ ಆಸಿಡ್ ದಾಳಿಗೆ ಒಳಗಾಗಿದ್ದ ಲಕ್ಷ್ಮೀ ಅಗರ್ ವಾಲ್ ಅವರ ಜೀವನದ ಕಥೆ.<br />Bollywood actress Deepika Padukone breaks down into tears at Chhapaak trailer release event.