ವೆಸ್ಟ್ ಇಂಡೀಸ್ ವಿರುದ್ಧ ಟೀ್ಮ್ ಇಂಡಿಯಾ ಟಿಟ್ವೆಂಟಿ ಸರಣಿಯನ್ನು ಎರಡೂ ತಂಡಗಳು ತಲಾ ಒಂದು ಪಂದ್ಯಗಳನ್ನು ಗೆದ್ದು ಸರಣಿಯನ್ನು ಸಮ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯುವ ಪಂದ್ಯ ಎರಡೂ ತಂಡಗಳಿಗೂ ಅನಿವಾರ್ಯವಾಗಿದೆ.<br /><br />India and West Indies are facing each other on the final and the decider match of the series. watch this space for complete updates of the match