ಉಪ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂಬ ಮಾಜಿ ಅನರ್ಹರ ಹಾಗೂ ಸಚಿವಾಂಕ್ಷಿಗಳ ಆಸೆಗೆ ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಬ್ರೇಕ್ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.<br />After by election in karnataka, cabinet Expansion postfoned. CM Yediyurappa said in bengalore. central home minister amit sha now not available for yediyurappa,