ವೆಸ್ಟ್ ಇಂಡೀಸ್ ವಿರುದ್ಧದ ನಡೆದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್, ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಅಲ್ಲದೇ ಅಂತರಾಷ್ಟ್ರೀಯ ಮಾದರಿಯಲ್ಲಿ ತಮ್ಮ ಆಯ್ಕೆ ಹಾಗೂ ಡ್ರಾಪ್ ಮಾಡುತ್ತಿದ್ದ ಬಗ್ಗೆಯೂ ಕಿಡಿಕಾರಿದ್ದಾರೆ.<br /><br />India won the third T-20I match by 67 runs against West Indies in Mumbai on December 11. The ‘Men in Blue’ have won the T-20I series by 2-1. While addressing the post-match press conference.
