ನಟಿ ಹರಿಪ್ರಿಯಾ ವಿರುದ್ಧ ಈಗ ಮತ್ತೊಂದು ವಿವಾದ ಕೇಳಿ ಬರುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಹರಿಪ್ರಿಯಾ ವಿರುದ್ಧ ಕನ್ನಡ್ ಗೊತ್ತಿಲ್ಲ ಚಿತ್ರದ ನಿರ್ದೇಶಕ ಮಯೂರ್ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ.<br /><br /> Kannada Gottilla fame director Mayura Raghavendra upset about actress Haripriya. Raghavendra says HariPriya is neglecting the promotions since it is a low budget movie