ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಹಾಗೂ ಕಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಕಾರಣದಿಂದಾಗಿ ರಶ್ಮಿಕಾ ಅವರಿಗೆ ತಮ್ಮ ಕುಟುಂಬಸ್ಥರ ಜೊತೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮನೆಯ ಕಡೆಗೂ ಗಮನ ಕೊಡು ಮಗಳೇ ಎಂದು ರಶ್ಮಿಕಾ ಅವರ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.<br /><br />Sandalwood actress Rashmika Mandanna's father show his anger on Rashmika.