Surprise Me!

ದ್ವೇಷ ರಾಜಕಾರಣ ಮಾಡ್ತಿದ್ದಾರಂತೆ ಯಡಿಯೂರಪ್ಪ | Oneindia Kannada

2019-12-13 3,622 Dailymotion

ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಹಲವು ಯೋಜನೆಗಳಿಗೆ ಎಳ್ಳು ನೀರು ಬಿಟ್ಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.<br />Former chief minister HD Kumaraswamy has tweeted and condemn the government's move of cancelling several projects sanctioned by the district during the last coalition government.

Buy Now on CodeCanyon