ಲೋಕೋಪಯೋಗಿ ಇಲಾಖೆಯಲ್ಲಿನ 870 ಇಂಜಿನಿಯರ್‌ಗಳ ನೇಮಕಾತಿಯನ್ನು ಕರ್ನಾಟಕ ಸರ್ಕಾರ ರದ್ದುಗೊಳಿಸಿದೆ. ಎಚ್. ಡಿ. ರೇವಣ್ಣ ಸಚಿವರಾಗಿದ್ದಾಗ ನೇಮಕಾತಿಗೆ ಚಾಲನೆ ನೀಡಲಾಗಿತ್ತು.<br /><br />Karnataka government cancelled the appointment of 870 engineer recruitment of PWD department. The recruitment process began in the time of the Congress-JD(S) alliance government.