ಮೂಲಗಳ ಪ್ರಕಾರ, ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯನವರು ನೀಡಿದ ರಾಜೀನಾಮೆಯನ್ನು ಆಂಗೀಕರಿಸಲು ಸೋನಿಯಾ ನಿರ್ಧರಿಸಿದ್ದಾರೆ. ಇದರ ಜೊತೆಗೆ, ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರ ಬಣಕ್ಕೆ ಬೇಸರವಾಗದಂತೆ, ಇರುವ ಆಯಕಟ್ಟಿನ ಹುದ್ದೆಯನ್ನು ಹಂಚಲು, ಸೋನಿಯಾ ನಿರ್ಧರಿಸಿದ್ದಾರೆ.<br /><br />AICC President Sonia Gandhi Almost Finalized Name For KPCC President Post, Sources.