ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ರಾಜಧಾನಿ ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದಿದೆ. ಭಾನುವಾರ ಸಂಜೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ನೂರಾರು ಪೊಲೀಸರು ನುಗ್ಗಿದ್ದು, ಭಾರಿ ಹಿಂಸಾಚಾರಕ್ಕೆ ಕಾರಣವಾಗಿದೆ.<br /><br />50 students detained during protests against Citizenship amendment Law at Jamia Millia Islamia University in Delhi were released in early hours.