ಸ್ಯಾಂಡಲ್ ವುಡ್ ನ ಟ್ಯಾಲೆಂಟೆಡ್ ನಟಿ ಶ್ರುತಿ ಹರಿಹರನ್ ಈಗ ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ತಾಯ್ತನ ಎಂಜಾಯ್ ಮಾಡುತ್ತಿರುವ ಶ್ರುತಿ ಇತ್ತೀಚಿಗೆ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಭಾಗಿಯಾಗಿದ್ದರು. ಪತಿಯ ಜೊತೆ ಬೆಂಗಳೂರಿಗೆ ಆಗಮಿಸಿದ್ದ ಶ್ರುತಿ ಮುದ್ದಾದ ಮಗುವನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದರು.<br /><br />Kannada actress Sruthi Hariharan daughter Janaki's photo revealed.