ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೌರ್ಯ' ಬೇಲಿಯೇ ಎದ್ದು ಹೊಲ ಮೇಯ್ದಂತೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.<br /><br />Delhi Police entered the Jamia Millia University without Permission. And thrashed the students is condemnable said Siddaramaiah