'ಒಡೆಯ' ಸಿನಿಮಾ ಬಿಡುಗಡೆಯಾಗಿ ಮೂರು ದಿನಗಳು ಕಳೆದಿದೆ. ಸಿನಿಮಾದ ಕಲೆಕ್ಷನ್ ಎಷ್ಟಾಯ್ತು ಎನ್ನುವ ನಿರೀಕ್ಷೆ ಎಲ್ಲರಿಗೂ ಇದೆ.<br /><br />Odeya movie just got released last week. People are curious about the 3rd-day box office collection.