ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದೆ. ಆದರೆ ಈ ಪ್ರತಿಭಟನೆಗಳಿಗೆ ಜಗ್ಗಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.<br /><br />Home Minister Amit Shah, amid the protest against Citizenship Amendment Act on Tuesday said that come what may, modi government wil ensure that these migrants get Indian Citizenship.