ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ (ಡಿಸೆಂಬರ್ 16)ರಂದು ಬಿಡುಗಡೆ ಮಾಡಿದ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿಯು ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್‌ಗಿಂತಲೂ 17 ಪಾಯಿಂಟ್ಸ್ ಹೆಚ್ಚು ಹೊಂದಿದ್ದಾರೆ.<br /><br />ICC recently released the international rankings and our pride Virat Kohli has retained the top spot as a batsman and also as a test team