ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಯ ಬಿಸಿ ರಾಜ್ಯಕ್ಕೂ ತಗಲುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.<br /><br /> To suppress the CAA protest 144 section imposed on Bengaluru and many districts of Karnataka. take a look at a glimpse of the protest