ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 2020ರ ಸೀಸನ್‌ಗಾಗಿ ಗುರುವಾರ (ಡಿಸೆಂಬರ್ 19) ಆಟಗಾರರ ಹರಾಜು ಪ್ರಕ್ರಿಯೆ ಕೋಲ್ಕತ್ತಾದಲ್ಲಿ ನಡೆಯುತ್ತಿದೆ. ಪ್ರತಿಭಾನ್ವಿತ ಆಟಗಾರರನ್ನು ತಂಡಕ್ಕೆ ಸೆಳೆದುಕೊಂಡು ತಂಡ ಬಲ ಪಡಿಸಿಕೊಳ್ಳಲು ಫ್ರಾಂಚೈಸಿಗಳು ಸಜ್ಜಾಗಿವೆ.<br /><br />Most awaited IPL 2020 auction is happening today and here is why this auction is very important to our RCB franchise