ಕಳೆದ ಐದಾರು ವರ್ಷಗಳ ಹಿಂದೆ ದುರಂತದ ಹಾದಿಯಲ್ಲಿದ್ದ ಭಾರತದ ಆರ್ಥಿಕತೆಯನ್ನು ಕೇಂದ್ರ ಸರ್ಕಾರ ರಕ್ಷಿಸಿದೆ. ಆರ್ಥಿಕತೆಯನ್ನು ಸ್ಥಿರಗೊಳಿಸಿರುವುದು ಮಾತ್ರವಲ್ಲದೆ, ಅದನ್ನು ಶಿಸ್ತುಬದ್ಧಗೊಳಿಸಲು ಕೂಡ ಸರ್ಕಾರ ಪ್ರಯತ್ನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.<br /><br />Prime Minister Narendra Modi on Friday said, his government has saved Indian economy that was heading towards a disaster 5-6 years ago.