ಪೌರತ್ವ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ಮುಗಿಲು ಮುಟ್ಟಿರುವ ಸಮಯದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಕಾಯ್ದೆ ಕುರಿತಂತೆ ಮಾತನಾಡಿದ್ದಾರೆ.<br /><br />Priyanka Chopra, too, has now spoken in support of the students protesting against the act. The actress took to Twitter to share her thoughts on the same.