ಮೀಡಿಯಾ ಮುಂದೆ ರಶ್ಮಿಕಾ ಮಂದಣ್ಣ ಹಾಜರ್ ಆದಾಗೆಲ್ಲಾ ರಕ್ಷಿತ್ ಶೆಟ್ಟಿ ಬಗ್ಗೆ ಯಾರಾದರೂ ಪ್ರಶ್ನೆ ಕೇಳೇ ಕೇಳ್ತಾರೆ. ಹಾಗೇ, ರಕ್ಷಿತ್ ಶೆಟ್ಟಿ ಎಲ್ಲೇ ಹೋದರೂ ರಶ್ಮಿಕಾ ಮಂದಣ್ಣ ಬಗ್ಗೆ ಪ್ರಶ್ನೆ ಇದ್ದೇ ಇರುತ್ತೆ. ಮೊನ್ನೆ ಆಗಿದ್ದೂ ಇದೆ.!<br /><br />Kannada Actor Rakshit Shetty wishes good for Rashmika Mandanna.