ಪೌರತ್ವ ಗಲಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ವಿರುದ್ಧ FIR ದಾಖಲಿಸಬೇಕೆಂದು ಕಾಂಗ್ರಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಅವರು ಕನಕಪುರದಲ್ಲಿ ನಡೆದ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.<br /><br />Congress leader D K Shivakumar participate CAA against protest in Kanakapura