ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಘಟಕ ಮೋದಿ ಭೇಟಿಯನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿದೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳು ಕೇಳಿ 'ಉತ್ತರ ಕೊಡಿ ಮೋದಿ ಅವರೇ' ಎಂದು ಪ್ರಶ್ನಿಸಿದೆ.<br /><br />Karnataka Congress opposes PM Modi Karnataka Visit. Karnataka Congress Serial Twitted to Modi.