ಕಪಾಲ ಬೆಟ್ಟ ಅದು ಶಿವನ ಬೆಟ್ಟ, ಆ ಬೆಟ್ಟವನ್ನು ಏಸು ಬೆಟ್ಟ ಮಾಡಿ ನೀವು ಏಸುಕುಮಾರ ಎನಿಸಿಕೊಳ್ಳಬೇಡಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.<br /><br />Mysuru BJP MP Pratap Simha has Quip to DK Shivakumar that Kapala Betta is Lord Shivas hill. You Dont convert to Jesus Hill and you don't become Esukumar.