ಇದು ಕೇವಲ 1 ನಿಮಿಷದ ರಾಜಭವನ ರಹಸ್ಯದ ಎಕ್ಸ್‍ಕ್ಲೂಸೀವ್ ಸ್ಟೋರಿ. ಮೂವರು ಘಟಾನುಟಿಗಳ ನಡುವೆ ನಡೆದ ಮಾತುಕತೆಯ ಎಕ್ಸ್‍ಕ್ಲೂಸೀವ್ ಡಿಟೇಲ್ಸ್ ಇದಾಗಿದೆ. ಪ್ರಧಾನಿ, ರಾಜ್ಯಪಾಲ, ಮುಖ್ಯಮಂತ್ರಿ ನಡುವೆ ನಡೆದ ಮಾತುಕತೆ ಇಂಟರೆಸ್ಟಿಂಗ್ ಆಗಿದೆ.<br /><br />Interesting discussion with Karnataka CM Yeddyurappa, Governor Vajubhai Vala and PM Modi at Rajbhavan.