ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆಯಂತೆ. ಗುವಾಹಟಿ ಬೆಳವಣಿಗೆ ಬಗ್ಗೆ ಬಿಸಿಸಿಐ ಹಾಗೂ ಅಸ್ಸಾಂ ಕ್ರಿಕೆಟ್ ಸಂಸ್ಥೆ ಜಂಟಿಯಾಗಿ ತೀವ್ರ ನಿಗಾ ವಹಿಸಿವೆ.<br /><br />Assam Cricket Association (ACA) president Roman Dutta on Thursday said that this week's T20I match between India and Sri Lanka will go as planned.
