ಗುವಾಹಟಿಯಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ನಡುವೆ ಮೊದಲ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ ಆಟಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಪಂದ್ಯ ಒಂದಷ್ಟು ವಿಳಂಬವಾಗಲಿದೆ.<br />India and Srilanka are playing their 1st t20 international of the calendar year . India has won the toss and have chose to bowl