ಸ್ನೇಹಕ್ಕೆ ಬೆಲೆ ಕೊಟ್ಟು ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಸುದೀಪ್ ಪಾಲ್ಗೊಂಡಿದ್ದಾರೆ. ಪ್ರಶಸ್ತಿಗಳ ಕುರಿತು ತಮ್ಮ ನಿರ್ಧಾರವನ್ನು ಬದಲಿಸಿಕೊಂಡು 'ಕನ್ನಡ ಚಿತ್ರರಂಗದ ಹೆಮ್ಮೆ' ಎಂಬ ಪ್ರಶಸ್ತಿಯನ್ನು ಸುದೀಪ್ ಸ್ವೀಕರಿಸಿದ್ದಾರೆ.<br /><br />Kiccha Sudeep has altered his decision and has received Pride of Kannada Cinema Award.