ಸದ್ಯ ದುಬೈನಲ್ಲಿ ಬೀಡು ಬಿಟ್ಟಿರುವ ಯುವ ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ದುಬೈನಲ್ಲಿರುವ ಯುವ ಮಸ್ತ್ ಮಜಾ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ದುಬೈನಲ್ಲಿ 'ಜಾಕಿ' ಹಾಡಿಗೆ ಟಿಕ್ ಟಾಕ್ ಮಾಡಿದ್ದ ಯುವ ಈಗ ಮತ್ತೊಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ.<br /><br />Dr.Rajkumar grandson Yuva Rajkumar mast enjoying in Dubai. He is celebrating new year in Dubai.