ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ನ್ಯಾಷನಲ್ ಸ್ಟಾರ್ ಬರ್ತಡೇಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಈಗಾಗಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.<br /><br />Kannada actor Yash fans are preparing record cutout for Rocking star birthday special.