ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020ರ ಆವೃತ್ತಿಯ ಆರಂಭ ಮತ್ತು ಅಂತ್ಯದ ದಿನಾಂಕ ಪ್ರಕಟಗೊಂಡಿದೆ. ಆರಂಭಿಕ ಪಂದ್ಯ ಮಾರ್ಚ್ 29ರಂದು ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಫೈನಲ್ ಪಂದ್ಯ ಮೇ 24ರಂದು ನಡೆಯಲಿದೆ.<br /><br />decr:Indian Premier League 2020 Fixtures,Time Table, Dates