ಗ್ರಹಣದ ದಿನ ತಟ್ಟೆಯ ಮೇಲೆ ನೆಟ್ಟಗೆ ಒನಕೆ ನಿಂತಿರುವ ವಿಡಿಯೋ, ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ಆದರೆ ಅದಕ್ಕೆ ವೈಜ್ಞಾನಿಕ ಕಾರಣ ಇದೀಗ ಬಯಲಾಗಿದೆ.<br /><br />Hulikal Natraj showed why pestle stands on the plate on solar eclipse day. He said pestle will stand straight on any day its pure science