ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ವೇಗವಾಗಿ ಟಿ20ಯಲ್ಲಿ 1000 ರನ್ ಸಿಡಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.<br /><br />India skipper Virat Kohli broke yet another batting record in the first match of New Year as he became the fastest to reach 1000 runs in T20I cricket as captain.