"ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ವಿರುದ್ಧ ಮಾತನಾಡಿದವರನ್ನು ಜೀವಂತ ಸುಡಲಾಗುವುದು' ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಘುರಾಜ್ ಸಿಂಗ್ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.<br /><br />Those who speak against Modi will be burned alive UP Minister Raghuraj Singh Makes Controversial Remark On CAA.