ಉಪ ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಮಂತ್ರಿಗಿರಿ ನೀಡುವ ಭರವಸೆ, ಈಡೇರುವ ಲಕ್ಷಣಗಳು ಸಿಗುತ್ತಿಲ್ಲ. ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಆತುರ ತೋರುತ್ತಿದ್ದರಾದರೂ ಬಿಜೆಪಿ ಹೈಕಮಾಂಡ್ ಅವರ ಕೈಗಳನ್ನು ಕಟ್ಟಿಹಾಕುತ್ತಿದೆ.<br /><br />Karnataka cabinet expansion continued after BJP president Amit Shah refused to give time for BS Yediyurappa to discuss.