''ಅವರು ಧಾರಾವಾಹಿಗೆ ಫೈನಾನ್ಸ್ ಹಾಕಿದ್ದರು. ಅವರಿಗೆ ಏನು ನೀಡಬೇಕೋ ಅದನ್ನು ನೀಡಿದ್ದೇವೆ. ಆದರೂ ಸುಮ್ಮನೆ ಈ ರೀತಿ ಮಾಡುತ್ತಿದ್ದಾರೆ. ತಮ್ಮ ಪ್ರಚಾರಕ್ಕಾಗಿ ನಮ್ಮ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ.'' ಎಂದು ನಿರ್ದೇಶಕ, ನಿರ್ಮಾಪಕ ಅರವಿಂದ ಕೌಶಿಕ್ ಘಟನೆಯ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ಕ್ಕೆ ವಿವರಿಸಿದರು.<br /><br />Director Aravind Kaushik gave classification about Kamali controversy. Kamali serial producer Rohit files complaint against Aravind Kaushik, Wife Shilpa, Naveen Sagar and Zee Kannada Channel Head Raghavendra Hunsur.