ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯವರು ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ 100 ಕೋಟಿ ರುಪಾಯಿಗೂ ಅಧಿಕ ಹಣವನ್ನು ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.<br /><br />BJP Spent 100 Crore To One Constituency For Win Assembly By-Election. Ex-CM Siddaramaiah Allegation On State BJP Leaders.