ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲು ತಿಂಗಳುಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರೊಬ್ಬರು ಟೂರ್ನಿಯಿಂದ ಹೊರಬಿದ್ದಿದ್ದಾರೆ.<br /><br />Pravin Tambe became the oldest player to be bought at the IPL auction held in December when he was roped in by two-time winners Kolkata Knight Riders (KKR) at his base price of Rs 20 lakh.