ಭಾರತೀಯ ಕರೆನ್ಸಿ ನೋಟುಗಳ ಮೇಲೆ ಐಶ್ವರ್ಯ ದೇವತೆ ಲಕ್ಷ್ಮಿ ಚಿತ್ರ ಮುದ್ರಿಸಿದರೆ ರೂಪಾಯಿ ಮೌಲ್ಯ ಸುಧಾರಿಸಬಹುದು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.<br /><br /> BJP MP Subrahmaniyan Swamy said print godess laxmi photo on rupee note to improve condition of rupee.