ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ರಾಬರ್ಟ್ ಚಿತ್ರದ ಎರಡನೇ ಲುಕ್ ರಿಲೀಸ್ ಆಗಿದೆ. ಸಂಕ್ರಾಂತಿ ವಿಶೇಷವಾಗಿ ಚಿತ್ರತಂಡ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹನುಮನ ಅವತಾರವೆತ್ತಿ ಎಂಟ್ರಿ ಕೊಟ್ಟಿದ್ದಾರೆ.<br /><br /> Kannada actor Darshan starrer Roberrt film second look release for Sankranthi.