ತೀವ್ರವಾಗಿ ಉಂಟಾಗುತ್ತಿರುವ ಹಿಮಪಾತ, ಭಾರತದ ಜಮ್ಮು ಮತ್ತು ಕಾಶ್ಮೀರ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗಗಳಲ್ಲಿ ಅನಾಹುತ ಸೃಷ್ಟಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಮಪಾತದಿಂದ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿದ್ದು, 12 ವರ್ಷದ ಬಾಲಕಿಯೊಬ್ಬಳು ಪವಾಡ ಸದೃಶ ರೀತಿಯಲ್ಲಿ ಜೀವ ಉಳಿಸಿಕೊಂಡಿದ್ದಾಳೆ.<br /><br />Near 100 killed in PoK avalanche. 12 years old girl was found alive after buried for 18 hours under