ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾಟ್ ಸರ್ಕ್ಯೂಟ್ ನಿಂದ ಚಿತ್ರೀಕರಣದ ಸೆಟ್ ಉರಿದಿದೆ.ಈ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.<br /><br />Shiva Rajkumar reacts about Fire accident in Bajrangi 2 movie shooting set.