Surprise Me!

ಟ್ವಿಟ್ಟರ್ ನಲ್ಲಿ ಸಿ.ಟಿ ರವಿ ವಿರುದ್ಧ ಆಕ್ರೋಷ | C T RAVI | ONEINDIA KANNADA

2020-01-17 383 Dailymotion

ಕರ್ನಾಟಕದ ಬಿಜೆಪಿ ನಾಯಕ, ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಮಾಡಿರುವ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ಟ್ವೀಟ್‌ನಲ್ಲಿ ಬೀಫ್ ಫೋಟೋ ಇದ್ದು ಜನರು ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.<br /><br />Karnataka tourism minister C.T.Ravi tweet sparked controversy. Many people upset with minister for the tweet which has photo of beef.

Buy Now on CodeCanyon