ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18ರ ಶನಿವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಹುಬ್ಬಳ್ಳಿ, ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ.<br /><br />Bharatiya Janata Party (BJP) President and Union home minister Amit Shah will visit Bengaluru on January 18, 2020.