ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್ ಕನ್ನಡಿಗ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.<br /><br />KL Rahul reached a remarkable landmark in yesterdays match against Australia.